Thursday, September 17, 2026

BDA Apartments

ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ BDA JK_Adv BDA Adv
Home Front Page ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ

ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ

ನವದೆಹಲಿ,ಜುಲೈ,23,2024 (www.justkannada.in):   ಮೂರನೇ ಬಾರಿಗೆ ದೇಶದಲ್ಲಿ ಅಧಿಕಾರ ಹಿಡಿದಿರುವ ಎನ್ ಡಿಎ ಮೈತ್ರಿಕೂಟ ನೇತೃತ್ವದ ಕೇಂದ್ರ ಸರ್ಕಾರ ಇಂದು 3ನೇ ಅವಧಿಯ ಮೊದಲ ಬಜೆಟ್ ಅನ್ನು ಮಂಡಿಸಲಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದು, ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ನೇತ್ವತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಜೆಟ್​​ಗೆ ಅನುಮೋದನೆ ಪಡೆದರು.ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ budget

7ನೇ ಬಾರಿಗೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದು ದೇಶದ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇನ್ನು ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ.

Key words: Countdown, Union Budget, minister, Nirmala sitharaman