ಕೋವಿಡ್ ಕೇಸ್ ಹೆಚ್ಚಳ ಹಿನ್ನೆಲೆ : ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸ್ಥಗಿತ…

ಬೆಂಗಳೂರು,ಏಪ್ರಿಲ್,8,2021(www.justkannada.in): ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.Illegally,Sand,carrying,Truck,Seized,arrest,driver

ಕಂದಾಯ ಇಲಾಖೆಯ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಪ್ರತೀ ತಿಂಗಳ ಮೂರನೇ ಶನಿವಾರ ಗ್ರಾಮವಾಸ್ತವ್ಯ ಕಾರ್ಯಕ್ರಮ ನಡೆಸಲಾಗುತ್ತಿತ್ತು. ಆದರೆ ಇದೀಗ ರಾಜ್ಯದ 8 ಜಿಲ್ಲೆಯ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಬೀದರ್, ದಕ್ಷಿಣ ಕನ್ನಡ, ಕಲಬುರಗಿ, ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಗ್ರಾಮವಾಸ್ತವ್ಯ ಸ್ಥಗಿತವಾಗಿದೆ.covid-case-increase-district-grama-vastavya-program-discontinued

ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಳವಾದ ಹಿನ್ನಲೆ ಸಾರ್ವಜನಿಕರು ಗುಂಪುಗೂಡುವುದನ್ನ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ.  ಇದೀಗ ಸರ್ಕಾರದ ಮುಂದಿನ ಆದೇಶದವರೆಗೂ ಗ್ರಾಮವಾಸ್ತವ್ಯ ರದ್ದುಗೊಳಿಸಲಾಗಿದೆ.

ENGLISH SUMMARY….

Increase in COVID cases: DC’s village stay program with held
Bengaluru, Apr.8, 2021 (www.justkannada.in): The State Government has issued orders withholding the Deputy Commissioners’ village stay program following an increase in the number of COVID cases.covid-case-increase-district-grama-vastavya-program-discontinued
Under the Deputy Commissioner’s village stay program, one village was being selected and the Deputy Commissioner along with officials concerned would visit the village on the third Saturday of every month and address the problems of the revenue department. Following the increase in corona cases, the program in 8 districts has been canceled till further dates are issued. The 8 districts are: Bengaluru City, Bengaluru Rural, Hassan, Bidar, Dakshina Kannada, Mandya, Mysuru, and Hassan.
Keywords: Deputy Commissioners Village Stay program/ with held/ cancelled/ State Govt.

Key words: Covid case- increase -District  -grama vastavya-Program – discontinued.