Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಬರ್ತ್ ಡೇ ಖುಷಿ ಜತೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಕ್ರೇಜಿಸ್ಟಾರ್

ಬರ್ತ್ ಡೇ ಖುಷಿ ಜತೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಕ್ರೇಜಿಸ್ಟಾರ್

ಬೆಂಗಳೂರು, ಮೇ 30, 2020 (www.justkannada.in): ಜನ್ಮ ದಿನದ ಸಂಭ್ರಮದಲ್ಲಿರುವ ರವಿಚಂದ್ರನ್ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಮತ್ತೆ ನಿರ್ದೇಶಕನ ಕ್ಯಾಪ್ ಧರಿಸುವುದನ್ನು ಕಾಣಬೇಕೆನ್ನುವ ಅವರ ಅಭಿಮಾನಿಗಳ ಆಸೆ ಶೀಘ್ರವೇ ಈಡೇರುವ ಭರವಸೆಯನ್ನು ಅವರು ಕೊಟ್ಟಿದ್ದಾರೆ.

ಈ ನಡುವೆ ರವಿಮಾಮ ತಾವು  ರವಿಚಂದ್ರನ್ ಅವರ ಪುತ್ರನ ಸಿನಿಮಾವನ್ನು ನಿರ್ದೇಶನ ಮಾಡುವ ಬಗ್ಗೆ ಸೂಚನೆ ನೀಡಿದ್ದಾರೆ. ಜತೆಗೆ ಪುತ್ರನೊಂದಿಗೆ ಸ್ಕ್ರೀನ್ ನಲ್ಲಿ ಕಾಣಿಸಿಕೊಳ್ಳುವ ಸೂಚನೆ ನೀಡಿದ್ದಾರೆ.