ಬರ್ತ್ ಡೇ ಖುಷಿ ಜತೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಕ್ರೇಜಿಸ್ಟಾರ್

ಬೆಂಗಳೂರು, ಮೇ 30, 2020 (www.justkannada.in): ಜನ್ಮ ದಿನದ ಸಂಭ್ರಮದಲ್ಲಿರುವ ರವಿಚಂದ್ರನ್ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಮತ್ತೆ ನಿರ್ದೇಶಕನ ಕ್ಯಾಪ್ ಧರಿಸುವುದನ್ನು ಕಾಣಬೇಕೆನ್ನುವ ಅವರ ಅಭಿಮಾನಿಗಳ ಆಸೆ ಶೀಘ್ರವೇ ಈಡೇರುವ ಭರವಸೆಯನ್ನು ಅವರು ಕೊಟ್ಟಿದ್ದಾರೆ.

ಈ ನಡುವೆ ರವಿಮಾಮ ತಾವು  ರವಿಚಂದ್ರನ್ ಅವರ ಪುತ್ರನ ಸಿನಿಮಾವನ್ನು ನಿರ್ದೇಶನ ಮಾಡುವ ಬಗ್ಗೆ ಸೂಚನೆ ನೀಡಿದ್ದಾರೆ. ಜತೆಗೆ ಪುತ್ರನೊಂದಿಗೆ ಸ್ಕ್ರೀನ್ ನಲ್ಲಿ ಕಾಣಿಸಿಕೊಳ್ಳುವ ಸೂಚನೆ ನೀಡಿದ್ದಾರೆ.