Sunday, August 23, 2026

BDA Apartments

Home Front Page ಇಂದು ‘ಕಿಂಗ್ ಕೊಹ್ಲಿ’ ಬರ್ತ್ ಡೇ : ಶುಭಾಶಯಗಳ ಮಹಾಪೂರ

ಇಂದು ‘ಕಿಂಗ್ ಕೊಹ್ಲಿ’ ಬರ್ತ್ ಡೇ : ಶುಭಾಶಯಗಳ ಮಹಾಪೂರ

ನವದೆಹಲಿ, ನವೆಂಬರ್ 05, 2019 (www.justkannada.in): ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮಂಗಳವಾರ 31ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಬಿಸಿಸಿಐ, ಹಿರಿಯ ಕ್ರಿಕೆಟಿಗರು ಸೇರಿದಂತೆ ಹಲವು ಕ್ರೀಡಾಭಿಮಾನಿಗಳು ಟ್ವಿಟರ್‌ನಲ್ಲಿ ಶುಭ ಹಾರೈಸಿದ್ದಾರೆ.

ಸದ್ಯ ವಿಶ್ರಾಂತಿಯಲ್ಲಿರುವ ಕೊಹ್ಲಿ, ನವೆಂಬರ್ 14ರಂದು ನಡೆಯಲಿರುವ ಬಾಂಗ್ಲಾ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯಕ್ಕೆ ತಂಡ ಸೇರಿಕೊಳ್ಳಲಿದ್ದಾರೆ. ಕೊಹ್ಲಿ ಅನುಪಸ್ಥಿತಿ ಟಿ-20 ಸರಣಿಯಲ್ಲಿ ರೋಹಿತ್‌ ಶರ್ಮಾ ತಂಡವನ್ನು ಮುನ್ನಡೆಸುತ್ತಿದ್ದಾರೆ.