ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಬೇಕು ಎಂದ ಸಚಿವ ಶಿವರಾಜ ತಂಗಡಗಿಗೆ ಸಿ.ಟಿ ರವಿ ತಿರುಗೇಟು.

ಬೆಂಗಳೂರು, ಮಾರ್ಚ್​ 25,2024(www.justkannada.in): ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ ತಂಗಡಗಿಗೆ  ಮಾಜಿ ಸಚಿವ ಸಿಟಿ ರವಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಿ.ಟಿ ರವಿ, ಸಂಸ್ಕೃತಿಯೇ ಗೊತ್ತಿಲ್ಲದವರಿಗೆ ಕನ್ನಡ ಸಂಸ್ಕೃತಿ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ. ಸಚಿವರ ಹೇಳಿಕೆ ಇದು ಕನ್ನಡ ಸಂಸ್ಕೃತಿ ಇಲಾಖೆಗೆ ಮಾಡಿದ ಅಪಚಾರ. ಅವರ ಹೇಳಿಕೆಗೆ ಪ್ರತಿಯಾಗಿ, ‘ಬಾರಪ್ಪ ನಿಮ್ಮಪ್ಪನಿಗೆ ಹುಟ್ಟಿದ್ದರೆ ಹೊಡಿ’ … Continue reading ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಬೇಕು ಎಂದ ಸಚಿವ ಶಿವರಾಜ ತಂಗಡಗಿಗೆ ಸಿ.ಟಿ ರವಿ ತಿರುಗೇಟು.