Thursday, October 22, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಬಿಜೆಪಿ ನಾಯಕರಿಂದ ಸೈಕಲ್ ಜಾಥಾ: ಮಾಡಲಿ ಆರೋಗ್ಯಕ್ಕೆ ಒಳ್ಳೆಯದು- ಸಚಿವ ಎಂ.ಬಿ ಪಾಟೀಲ್ ಲೇವಡಿ

ಬಿಜೆಪಿ ನಾಯಕರಿಂದ ಸೈಕಲ್ ಜಾಥಾ: ಮಾಡಲಿ ಆರೋಗ್ಯಕ್ಕೆ ಒಳ್ಳೆಯದು- ಸಚಿವ ಎಂ.ಬಿ ಪಾಟೀಲ್ ಲೇವಡಿ

ವಿಜಯಪುರ,ಜೂನ್,20,2024 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ನಾಯಕರು ಸೈಕಲ್ ಜಾಥಾ ನಡೆಸಿದ್ದು ಈ ಬಗ್ಗೆ ಸಚಿವ ಎಂ.ಬಿ ಪಾಟೀಲ್ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಬಿಜೆಪಿ ನಾಯಕರು ಸೈಕಲ್ ಜಾಥಾ ಮಾಡಿದ್ದಾರೆ ಮಾಡಲಿ ಆರೋಗ್ಯಕ್ಕೆ ಒಳ್ಳೆಯದು ಎಂದು ಲೇವಡಿ ಮಾಡಿದ್ದಾರೆ.ಬಿಜೆಪಿ ನಾಯಕರಿಂದ ಸೈಕಲ್ ಜಾಥಾ: ಮಾಡಲಿ ಆರೋಗ್ಯಕ್ಕೆ ಒಳ್ಳೆಯದು- ಸಚಿವ ಎಂ.ಬಿ ಪ...

ಮೋದಿಯವರು ತೈಲಬೆಲೆಯನ್ನ 38 ರೂ.  ಏರಿಸಿದಾಗ ಯಾಕೆ ಮಾತನಾಡಲಿಲ್ಲ.  ಆಗ ಯಾಕೆ ಬಿಜೆಪಿ ಪ್ರತಿಭಟನೆ ಮಾಡಲಿಲ್ಲ. ಬಿಜೆಪಿ ನಾಯಕರಿಗೆ ಮೋದಿ ಮುಂದೆ ಮಾತಾನಾಡೋ  ಧೈರ್ಯ ಇರಲಿಲ್ಲ ಎಂದು ಸಚಿವ ಎಂಬಿ ಪಾಟಿಲ್ ಕಿಡಿಕಾರಿದರು.

Key words: Cycle jatha, BJP leader, Minister, MB Patil