Wednesday, October 7, 2026

BDA Apartments

immense respect BDA JK_Adv BDA Adv
Home Cinema ನನ್ನ ಮಗ ದರ್ಶನ್ ಹಿಸ್ಟರಿ ಕ್ರಿಯೆಟ್ ಮಾಡ್ತಾನೆ ಎಂದ ಸುಮಲತಾ

ನನ್ನ ಮಗ ದರ್ಶನ್ ಹಿಸ್ಟರಿ ಕ್ರಿಯೆಟ್ ಮಾಡ್ತಾನೆ ಎಂದ ಸುಮಲತಾ

ಬೆಂಗಳೂರು, ಡಿಸೆಂಬರ್ 06, 2019 (www.justkannada.in): ದರ್ಶನ್ ನನ್ನ ದತ್ತು ಮಗನಲ್ಲ ಸ್ವಂತ ಮಗ ಎಂದು ಸಂಸದೆ, ನಟಿ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಐತಿಹಾಸಿಕ ಗಂಡುಗಲಿ ಮದಕರಿ ನಾಯಕ ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಐತಿಹಾಸಿಕ ಚಿತ್ರದಲ್ಲಿ ದರ್ಶನ್ ನಟಿಸುತ್ತಿರುವುದೇ ಒಂದು ಖುಷಿಯ ವಿಚಾರವಾಗಿದೆ. ದರ್ಶನ್ ನಟಿಸುತ್ತಿರುವುದು ಒಂದು ಹಿಸ್ಟರಿ ಕ್ರಿಯೇಟ್ ಮಾಡುತ್ತದೆ ಎಂದು ತಿಳಿಸಿದ್ದಾರೆ.

ರಾಕ್ ಲೈನ್ ಪ್ರೊಡಕ್ಷನ್ ಹಾಗೂ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದ ದರ್ಶನ್ ನಟನೆಯ ಸಿನಿಮಾ ಇದಾಗಿದ್ದು, ಸಿನಿಮಾ ಯಶಸ್ಸಿನಲ್ಲಿ ಇತಿಹಾಸ ಸೃಷ್ಟಿಸಬೇಕು ಎಂದು ಹೇಳಿದರು