Saturday, September 12, 2026

BDA Apartments

Home Front Page ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಡೇಟ್ ಫಿಕ್ಸ್

ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಡೇಟ್ ಫಿಕ್ಸ್

 

ನವದೆಹಲಿ,ಅಕ್ಟೋಬರ್,15,2024 (www.justkannada.in) ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನವಣೆ ಆಯೋಗ ದಿನಾಂಕ ನಿಗದಿ ಮಾಡಿದೆ.

ಇಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 20 ರಂದು  288 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು. ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ಜಾರ್ಖಂಡ್ ನ.  81 ಕ್ಷೇತ್ರಗಳಿಗೆ  2 ಹಂತದಲ್ಲಿ ಮತದಾನ ನಡೆಯಲಿದೆ.   ನವೆಂಬರ್ 13ರಂದುಮೊದಲ ಹಂತ, ನವೆಂಬರ್ 20ರಂದು2ನೇ ಹಂತದ ಮತದಾನ ನಡೆದು ನವೆಂಬರ್ 23ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

Key words: Date Fix , Maharashtra,  Jharkhand ,Assembly Elections