Friday, November 6, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಎಲ್ಲೆಂದರಲ್ಲಿ ಹಳೇ ವಾಹನಗಳನ್ನ ನಿಲ್ಲಿಸಿದ್ರೆ ಕಠಿಣ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್

ಎಲ್ಲೆಂದರಲ್ಲಿ ಹಳೇ ವಾಹನಗಳನ್ನ ನಿಲ್ಲಿಸಿದ್ರೆ ಕಠಿಣ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್

ಸೌದಿ ಅರೇಬಿಯಾದಲ್ಲಿ ಸಿಲುಕಿರುವ ಕರ್ನಾಟಕದ 600 ಯಾತ್ರಿಕರ ರಕ್ಷಣೆ ಮಾಡಿ: ಸಿಎಂ ಡಿಕೆಶಿ ಮನವಿ

ಬೆಂಗಳೂರು,ಮಾರ್ಚ್,20,2026 (www.justkannada.in): ಎಲ್ಲೆಂದರಲ್ಲಿ ಹಳೆ ವಾಹನಗಳನ್ನ ನಿಲ್ಲಿಸಿದರೆ  ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್  ಎಲ್ಲೆಂದರಲ್ಲಿ ಹಳೇ ವಾಹನಗಳನ್ನ ನಿಲ್ಲಿಸಿದರೂ ಕ್ರಮ ಕೈಗೊಳ್ಳುತ್ತೇವೆ.  ಹೆಚ್ಚು ಕಾಲ ಹಳೇ ವಾಹನಗಳನ್ನ ನಿಲ್ಲಿಸಿದ್ರೂ ಟೋಯಿಂಗ್ ಮಾಡುತ್ತೇವೆ ಎಂದರು.

ನಗರದ ರಸ್ತೆಗಳಲ್ಲಿ ಎಲ್ಲೆಲ್ಲಿ ಹಳೇ ವಾಹನಗಳನ್ನ ನಿಲ್ಲಿಸಿದ್ದಾರೋ ಅದನ್ನು ತುಂಬಿಕೊಂಡು ಹೋಗಿ ನಿರ್ದಿಷ್ಟ ಜಾಗದಲ್ಲಿ ಡಂಪ್ ಮಾಡುತ್ತೇವೆ.  ಹಳೇ ವಾಹನ ಡಂಪ್ ಮಾಡಲು 4 ಸ್ಥಳ ನಿಗದಿ ಮಾಡಿದ್ದೇವೆ ಬೆಳ್ಳಹಳ್ಳಿ, ಮಿಟಗಾನಹಳ್ಳಿ, ಸೊಂಡೆಕೊಪ್ಪ ಗಿಡ್ಡೇನಹಳ್ಳಿಯಲ್ಲಿ ಗುರುತು ಮಾಡಿದ್ದೇವೆ ಎಂದರು.

Key words: Strict action, against, old vehicles, parked, DCM, DK Shivakumar