Wednesday, September 30, 2026

BDA Apartments

Home Front Page ಮೋಡ ಬಿತ್ತನೆ ಚಿಂತನೆ ಇಲ್ಲ, ಅವಕಾಶ ಬಂದಾಗ ಮಾಡ್ತೇವೆ- ಡಿಸಿಎಂ ಪರಮೇಶ್ವರ್

ಮೋಡ ಬಿತ್ತನೆ ಚಿಂತನೆ ಇಲ್ಲ, ಅವಕಾಶ ಬಂದಾಗ ಮಾಡ್ತೇವೆ- ಡಿಸಿಎಂ ಪರಮೇಶ್ವರ್

ಬೆಳಗಾವಿ,ಜುಲೈ,1,2026 (www.justkannada.in):  ರಾಜ್ಯದಲ್ಲಿ ಮುಂಗಾರು ಮಳೆ ಸರಿಯಾಗಿ ಆಗದ ಹಿನ್ನೆಲೆಯಲ್ಲಿ ಕೃಷಿಗೆ ಕುಡಿಯುವ ನೀರಿಗೆ ಸಂಕಷ್ಟ, ಬರಗಾಲದ ಛಾಯೆ ಆವರಿಸುವ ಸಾಧ್ಯತೆ ಇದ್ದು ಸರ್ಕಾರ ಮೋಡ ಬಿತ್ತನೆಗೆ ಮುಂದಾಗಲಿದೆಯೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಡಿಸಿಎಂ ಪರಮೇಶ್ವರ್, ಮೋಡ ಬಿತ್ತನೆಗೆ ಚಿಂತನೆ ಇಲ್ಲ. ಅವಕಾಶ ಬಂದಾಗ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.ಮೋಡ ಬಿತ್ತನೆ ಚಿಂತನೆ ಇಲ್ಲ, ಅವಕಾಶ ಬಂದಾಗ ಮಾಡ್ತೇವೆ- ಡಿಸಿಎಂ ಪರಮೇಶ್ವರ್ BDA JK_...

ಬರ ಪೀಡಿತ ಜಿಲ್ಲೆ ತಾಲ್ಲೂಕು ಘೋಷಣೆಗೆ ಮಾನದಂಡ ಇದೆ, ಎಷ್ಟ ದಿನ ಮಳೆ ಆಗಿಲ್ಲ. ಹಾಗೆ  ಬೆಳೆ ನೀರಿನ ಮಟ್ಟ ಪರಿಶೀಲನೆ, ಎಲ್ಲವನ್ನೂ ಪರಿಶೀಲನೆ ಮಾಡಿ ಮುಂದಿನ  ಪ್ಲಾನ್ ಮಾಡುತ್ತೇವೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.ಮೋಡ ಬಿತ್ತನೆ ಚಿಂತನೆ ಇಲ್ಲ jk02_new jk02 new

Key words: No plans, cloud seeding, DCM, Parameshwar