Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page ಬಿಜೆಪಿ ಬರ ಅಧ್ಯಯನದ ಬಗ್ಗೆ ಚರ್ಚಿಸಿದೇ ರಾಜಕೀಯ ಮಾಡುವುದರಲ್ಲೇ ಕಾಲ ಕಳೆದಿದೆ- ಡಿಸಿಎಂ ಪರಮೇಶ್ವರ್

ಬಿಜೆಪಿ ಬರ ಅಧ್ಯಯನದ ಬಗ್ಗೆ ಚರ್ಚಿಸಿದೇ ರಾಜಕೀಯ ಮಾಡುವುದರಲ್ಲೇ ಕಾಲ ಕಳೆದಿದೆ- ಡಿಸಿಎಂ ಪರಮೇಶ್ವರ್

ಬೆಂಗಳೂರು,ಆಗಸ್ಟ್,26,2026 (www.justkannada.in):  ಬರ ಅಧ್ಯಯನದ ನೆಪದಲ್ಲಿ ರಾಜ್ಯ ಪ್ರವಾಸ ಕೈಗೊಂಡಿದ್ದ ಬಿಜೆಪಿ ನಾಯಕರು, ಆ ಕುರಿತು ಸದನದಲ್ಲಿ ಚರ್ಚಿಸಿದೇ ರಾಜಕೀಯ ಮಾಡುವುದರಲ್ಲೇ ಕಾಲ ಕಳೆದಿದೆ ಎಂದು  ಡಿಸಿಎಂ ಡಾ.ಜಿ.ಪರಮೇಶ್ವರ್ ವಾಗ್ದಾಳಿ ನಡೆಸಿದರು.

ಇಂದು ಮಾತನಾಡಿದ ಡಿಸಿಎಂ ಪರಮೇಶ್ವರ್,  ಬಿಜೆಪಿಯವರು ಮುಖ್ಯಮಂತ್ರಿಗಳಿಗಾಗಲಿ ಅಥವಾ ನನಗಾಗಲಿ ಯಾವುದೇ ವರದಿ ಅಥವಾ ಸಲಹಾ ಪತ್ರ ನೀಡಿಲ್ಲ. ಜನರ ಸಂಕಷ್ಟಕ್ಕೆ ಸ್ಪಂದಿಸುವ ಬದಲು ಕೇವಲ ರಾಜಕೀಯ ಮಾಡುವುದರಲ್ಲೇ ವಿಪಕ್ಷ ಕಾಲ ಕಳೆದಿದೆ ಎಂದು ಕಿಡಿಕಾರಿದರು.

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ  ಬಿಜೆಪಿ ಕೇವಲ ರಾಜಕೀಯ ಪ್ರೇರಿತ ಪಾದಯಾತ್ರೆ ನಡೆಸುತ್ತಿದೆ.  ನಾಗೇಂದ್ರ ಅವರ ರಾಜೀನಾಮೆ ಹಾಗೂ ಸಂಪುಟ ಪುನರ್‌ರಚನೆ ಕುರಿತಂತೆ ಮುಖ್ಯಮಂತ್ರಿಗಳ ದೆಹಲಿ ಪ್ರವಾಸದ ವೇಳೆ ಹೈಕಮಾಂಡ್ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.ಬಿಜೆಪಿ ಬರ ಅಧ್ಯಯನದ ಬಗ್ಗೆ jk02_new jk02 new

Key words: BJP, wasted time, politics, DCM, Parameshwara