ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 22 ರೋಗಿಗಳ ಸಾವು: ಮೈಸೂರಿನಿಂದ ಆಕ್ಸಿಜನ್ ಪೂರೈಕೆ ಆಗಿರಲಿಲ್ಲ- ಡಿಸಿ ಎಂ.ಆರ್ ರವಿ…

 

ಚಾಮರಾಜನಗರ,ಮೇ,3,2021(www.justkannada.in): ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ  24 ಗಂಟೆಗಳಲ್ಲಿ 22 ರೋಗಿಗಳು ಸಾವು ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಿಂದ ಆಕ್ಸಿಜನ್ ಪೂರೈಕೆ ಆಗಿರಲಿಲ್ಲ ಎಂದು ಚಾಮರಾಜನಗರ ಡಿಸಿ ಎಂ ಆರ್ ರವಿ ಮಾಹಿತಿ ನೀಡಿದ್ದಾರೆ.jk

ಈ ಕುರಿತು ಮಾತನಾಡಿರುವ ಚಾಮರಾಜನಗರ ಡಿಸಿ ಎಂ.ಆರ್ ರವಿ, ಕೋವಿಡ್, ನಾನ್ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. ಮೈಸೂರಿನಿಂದ ಆಕ್ಸಿಜನ್ ಪೂರೈಕೆ ಆಗಿರಲಿಲ್ಲ. ಆಕ್ಸಿಜನ್ ಪೂರೈಕೆ ಸಮಸ್ಯೆ ಇತರೆ ಸಮಸ್ಯೆಗಳಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.Death -22 patients – Chamarajanagar- district-hospital-no oxygen- supply - DC -MR Ravi.

Key words: Death -22 patients – Chamarajanagar- district-hospital-no oxygen- supply – DC -MR Ravi.