Friday, October 2, 2026

BDA Apartments

ಆಕ್ಷೇಪಾರ್ಹ ಹೇಳಿಕೆ ; ನ್ಯಾಯಾಧೀಶರು ವಿಷಾದ BDA JK_Adv BDA Adv
Home Crime ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು…

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು…

ಕೇರಳಾ,ಜ,15,2020(www.justkannada.in):  ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೇರಳಾದಲ್ಲಿ ನಡೆದಿದೆ.

ಕೇರಳಾ ರಾಜ್ಯದ ಮಲಪುರಂ ನಲ್ಲಿ ನಡೆದಿದ್ದು ಚಿತ್ರದುರ್ಗ ಜಿಲ್ಲೆ ಹಿರಿಯೂರು ಮೂಲದ ಇಬ್ಬರು ಸಾವನ್ನಪ್ಪಿದ್ದಾರೆ. ಪಾಂಡುರಂಗ(37), ಪ್ರಭಾಕರ(52) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆ ವೇಳೆ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಢಿ ಪರಿಶೀಲಿಸಿದ್ದಾರೆ.

Key words: death-Two –car-lorry- accident