ಸಿಡಿಲು ಬಡಿದು 20ಕ್ಕೂ ಹೆಚ್ಚು ಕುರಿ ಸಾವು

ಯಾದಗಿರಿ,ಅಕ್ಟೋಬರ್,11,2020(www.justkannada.in) : ಸಿಡಿಲು ಬಡಿದು 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ.jk-logo-justkannada-logoಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟ ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಗ್ರಾಮದ ನಿವಾಸಿ ನರಪ್ಪಗೆ ಸೇರಿದ ಕುರಿಗಳಾಗಿವೆ. ಕುರಿಗಳನ್ನು ರಾತ್ರಿ ಜಮೀನಿನಲ್ಲಿ ಕಟ್ಟಿಹಾಕಿದ್ದ ವೇಳೆ ಈ ಘಟನೆ ಸಂಭವಿಸಿದೆ.death,20,sheep,thunderbolt

ಘಟನೆ ವೇಳೆ ನರಸಪ್ಪ ಕುರಿಗಳ ಜೊತೆಗಿದ್ದ. ಆದರೆ, ಅದೃಷ್ಟವಶಾತ್ ನರಸಪ್ಪ ಪ್ರಾಣಾಪಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

key words : death-20-sheep-thunderbolt