Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಸಾಹಿತಿ ಜಿ.ಎಸ್.ಅಮೂರ ನಿಧನಕ್ಕೆ ಕಸಾಪ ಅಧ್ಯಕ್ಷ ಮನು ಬಳಿಗಾರ್ ಸಂತಾಪ

ಸಾಹಿತಿ ಜಿ.ಎಸ್.ಅಮೂರ ನಿಧನಕ್ಕೆ ಕಸಾಪ ಅಧ್ಯಕ್ಷ ಮನು ಬಳಿಗಾರ್ ಸಂತಾಪ

ಬೆಂಗಳೂರು,ಸೆಪ್ಟೆಂಬರ್,28,2020(www.justkannada.in) : ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಪ್ರತಿಷ್ಠಿತ ನೃಪತುಂಗ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಜಿ.ಎಸ್.ಅಮೂರ ಅವರ ನಿಧನಕ್ಕೆ ಕಸಾಪ ಅಧ್ಯಕ್ಷ ಮನು ಬಳಿಗಾರ್ ಸಂತಾಪ ಸೂಚಿಸಿದ್ದಾರೆ.jk-logo-justkannada-logo

ಖ್ಯಾತ ವಿಮರ್ಶಕ ಜಿ.ಎಸ್. ಅಮೂರ (96) ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಮೂರು ವಾರಗಳ ಹಿಂದೆಯಷ್ಟೇ ನೃಪತುಂಗ ಪ್ರಶಸ್ತಿಗೆ ಅಮೂರ ಭಾಜನರಾಗಿದ್ದರು ಎಂದು ಸ್ಮರಿಸಿದ್ದಾರೆ.

key words : Death-G.S.Amura-Kasapa-President-Manu baligar-condolences