Thursday, September 17, 2026

BDA Apartments

ರಾಜ್ಯದಲ್ಲಿ ಮೇ.10ರಿಂದ 15 ದಿನಗಳ ಕಾಲ ಕಂಪ್ಲೀಟ್ ಲಾಕ್ ಡೌನ್ ಗೆ ತೀರ್ಮಾನ BDA JK_Adv BDA Adv
Home Front Page ರಾಜ್ಯದಲ್ಲಿ ಮೇ.10ರಿಂದ 15 ದಿನಗಳ ಕಾಲ ಕಂಪ್ಲೀಟ್ ಲಾಕ್ ಡೌನ್ ಗೆ ತೀರ್ಮಾನ..

ರಾಜ್ಯದಲ್ಲಿ ಮೇ.10ರಿಂದ 15 ದಿನಗಳ ಕಾಲ ಕಂಪ್ಲೀಟ್ ಲಾಕ್ ಡೌನ್ ಗೆ ತೀರ್ಮಾನ..

ಬೆಂಗಳೂರು,ಮೇ,7,2021(www.justkannada.in): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದು  ಈ ಹಿನ್ನೆಲೆಯಲ್ಲಿ ಮೇ. 10 ರಿಂದ 15 ದಿನ ಕರ್ನಾಟಕ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲು ನಿರ್ಧರಿಸಲಾಗಿದೆ.jk

ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಚಿವರ ಜೊತೆಗೆ ನಡೆದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ, ಇಂದು ಸಂಜೆ ವೇಳೆಗೆ  ಸಿಎಂ ಬಿಎಸ್ ವೈ ಘೋಷಣೆ ಮಾಡುವ ಸಾಧ್ಯತೆ ಇದೆ.

ಲಾಕ್ ಡೌನ್ ವೇಳೇ ಪ್ಯಾಕೇಜ್, ನೆರವು ಬಗ್ಗೆ ಹಂತ ಹಂತವಾಗಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಸರ್ಕಾರದ ಮಾರ್ಗಸೂಚಿಗಳೇನು. ಲಾಕ್ ಡೌನ್ ಮಾಡಲು ಯಾವ ರೀತಿ ಕ್ರಮಗಳನ್ನು ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕು.

Key words: Decision – Complete -Lockdown -15 days – May 10