ಡ್ರಗ್ಸ್ ಮಾರಾಟಕ್ಕೆ ಯತ್ನಿಸಿದ ನಾಲ್ವರ ಬಂಧನ: 2.1 ಕೆಜಿ ಡ್ರಗ್ಸ್ ವಶ…

ಬೆಂಗಳೂರು,ಸೆಪ್ಟಂಬರ್,9,2020(www.justkannada.in):  ಡ್ರಗ್ಸ್ ಮಾರಾಟಕ್ಕೆ ಯತ್ನಿಸಿದ ನಾಲ್ವರನ್ನ ಬೆಂಗಳೂರಿನ ಆರ್ ಎಂಸಿ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ.

ನವೀನ್(20), ನವೀನ್(19), ರಾಹುಲ್ (20), ಅಜಯ್(20) ಬಂಧಿತ ಆರೋಪಿಗಳು. ಬಂಧಿತರಿಂದ ಪೊಲೀಸರು 2.1 ಕೆಜಿ ಡ್ರಗ್ಸ್ ಅನ್ನ ವಶಕ್ಕೆ ಪಡೆದಿದ್ದಾರೆ. ಡ್ರಗ್ಸ್ ಮಾರಾಟ ಮಾಡಲು ಯತ್ನಿಸಿದ ನಾಲ್ವರನ್ನ ಬಂಧಿಸಲಾಗಿದೆ. ಈ ಕುರಿತು ಆರ್ ಎಸಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.detention-four-people-arrest-2-1-kg-drugs-seized

ಬೆಂಗಳೂರಿನಲ್ಲಿ ಇತ್ತೀಚೆಗೆ ಡ್ರಗ್ಸ್ ದಂಧೆ ಹೆಚ್ಚಾಗಿದ್ದು ಡ್ರಗ್ಸ್ ದಂಧೆ ಮಟ್ಟಹಾಕಲು ಪೊಲೀಸರು ಕಾರ್ಯಾಚರಣೆ ನಡೆಸಿ ಡ್ರಗ್ಸ್ ಮಾರಾಟ ಮಾಡುವವರನ್ನ ಬಂಧಿಸುತ್ತಿದ್ದಾರೆ.

Key words: Detention – four people –arrest-  2.1 kg – drugs- seized.