ಬೆಂಗಳೂರು,ಜನವರಿ,19,2026 (www.justkannada.in): ಕಚೇರಿಯಲ್ಲೇ ಮಹಿಳೆಯ ಜೊತೆ ಡಿಜಿಪಿ ಡಾ.ಕೆ.ರಾಮಚಂದ್ರರಾವ್ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.
ಡಿಜಿಪಿ ರಾಮಚಂದ್ರರಾವ್ ಗೋಲ್ಡ್ ಸ್ಮಗಲ್ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ ತಂದೆಯಾಗಿದ್ದಾರೆ. ಡಿಜಿಪಿ ರಾಮಚಂದ್ರರಾವ್ ಕಚೇರಿಯಲ್ಲೇ ಮಹಿಳೆಯ ಜೊತೆ ರಾಸಲೀಲೆ ನಡೆಸಿರುವ ವಿಡಿಯೋ ಇದೀಗ ವೈರಲ್ ಆಗಿದೆ. ರನ್ಯಾರಾವ್ ಪ್ರಕರಣಕ್ಕಿಂತ ಮೊದಲೇ ಈ ರಾಸಲೀಲೆ ನಡೆದಿದೆ ಎನ್ನಲಾಗಿದೆ.
ರಾಮಚಂದ್ರರಾವ್ ಸದ್ಯ ಡಿಸಿಆರ್ ಇ ಡಿಜಿಪಿಯಾಗಿದ್ದು ತಮ್ಮ ಹುದ್ದೆಯ ಘನತೆ ಮರೆತು ಸಮವಸ್ತ್ರದಲ್ಲೇ ಮಹಿಳೆಯ ಜೊತೆ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದು ವಿಡಿಯೋ ವೈರಲ್ ಆಗಿದೆ.
Key words: DGP, Dr. K. Ramachandra Rao, office, Video, viral







