Sunday, September 13, 2026

BDA Apartments

ಏಕದಿನ ಕ್ರಿಕೆಟ್’ಗೆ ಇಂದು ಧೋನಿ ನಿವೃತ್ತಿ ಘೋಷಣೆ ಸಾಧ್ಯತೆ BDA JK_Adv BDA Adv
Home Front Page ಏಕದಿನ ಕ್ರಿಕೆಟ್’ಗೆ ಇಂದು ಧೋನಿ ನಿವೃತ್ತಿ ಘೋಷಣೆ ಸಾಧ್ಯತೆ

ಏಕದಿನ ಕ್ರಿಕೆಟ್’ಗೆ ಇಂದು ಧೋನಿ ನಿವೃತ್ತಿ ಘೋಷಣೆ ಸಾಧ್ಯತೆ

ನವದೆಹಲಿ, ಜನವರಿ 12, 2019 (www.justkannada.in): ಧೋನಿ ಇಂದು ಏಕದಿನ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ.

ಕೆಲವು ದಿನಗಳ ಹಿಂದೆ ಭಾರತದ ಅನುಭವಿ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಧೋನಿ ಶೀಘ್ರದಲ್ಲೇ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಲಿದ್ದಾರೆಂದು ಭಾರತದ ಕೋಚ್ ರವಿಶಾಸ್ತ್ರಿ ಹೇಳಿದ್ದರು.

ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಆಯ್ಕೆಮಾಡಲಾಗುತ್ತದೆ. ಹೀಗಾಗಿ ಎಲ್ಲರ ಚಿತ್ತ ಧೋನಿಯತ್ತ ನೆಟ್ಟಿದೆ. ಇಂದು ಟೀಂ ಇಂಡಿಯಾ ಘೋಷಣೆಯಾಗಲಿದ್ದು, ಇದಕ್ಕೂ ಮುನ್ನ ಧೋನಿ ನಿವೃತ್ತಿ ಘೋಷಣೆ ಮಾಡಲಿದ್ದಾರೆಂಬ ಸುದ್ದಿ ವೇಗವಾಗಿ ಹರಡಿದೆ.