24ಕ್ಕೆ ಧ್ರುವ ಸರ್ಜಾ ‘ಪೊಗರು’ ರಿಲೀಸ್ !

ಬೆಂಗಳೂರು, ಮಾರ್ಚ್ 05, 2020 (www.justkannada.in): ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷೆಯ ಪೊಗರು ಸಿನಿಮಾ ಏಪ್ರಿಲ್ 24ಕ್ಕೆ ತೆರೆಗೆ ಬರಲಿದೆ.

ಏಪ್ರಿಲ್ ನಲ್ಲಿ ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡ ಹೇಳಿತ್ತು. ಆದರೆ ಯಾವಾಗ ಎನ್ನುವುದು ಬಹಿರಂಗವಾಗಿಲ್ಲ. ಸದ್ಯ 24ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ ಎಂದು ಹೇಳಲಾಗುತ್ತಿದೆ.

ಪೊಗರು ಮೂಲಕ ತೆರೆಮೇಲೆ ಬರಲು ಸಜ್ಜಾಗಿರುವ ಧ್ರುವ ಸರ್ಜಾರನ್ನು ಅದ್ದೂರಿಯಾಗಿ ಸ್ವಾಗತಿಸಲು ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ಯಾವಾಗ ಎನ್ನುವ ಪ್ರಶ್ನೆ ಕಾಡುತ್ತಿತ್ತು. ಆದರೀಗ ಈ ಕುತೂಹಲ ತೆರೆ ಬಿದ್ದಿದೆ. ಹೌದು