Thursday, August 13, 2026

BDA Apartments

Home Front Page ಕೆಎಸ್ ಆರ್ ಟಿಸಿ ಚಾಮರಾಜನಗರ ವಿಭಾಗದಲ್ಲಿ ಶಿಶಿಕ್ಷು ತರಬೇತಿಗೆ ನೇರ ಸಂದರ್ಶನ

ಕೆಎಸ್ ಆರ್ ಟಿಸಿ ಚಾಮರಾಜನಗರ ವಿಭಾಗದಲ್ಲಿ ಶಿಶಿಕ್ಷು ತರಬೇತಿಗೆ ನೇರ ಸಂದರ್ಶನ

ಮೈಸೂರು, ಸೆಪ್ಟೆಂಬರ್ 26, 2020 (www.justkannada.in): ಕರ್ನಾಟಕ ರಾಜ್ಯ ಸಾರಿಗೆ ಚಾಮರಾಜನಗರ ವಿಭಾಗದ ತಾಂತ್ರಿಕ ವಿಭಾಗದಲ್ಲಿ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಫಿಟ್ಟರ್/ಎಂಎಂವಿ ಡೀಸೆಲ್. ಮೆಕಾನಿಕಲ್ (ಆಟೋ), ಎಲೆಕ್ಟ್ರಿಷಿಯನ್ ಹಾಗೂ ಕೋಪ ವೃತ್ತಿಗಳಲ್ಲಿ ತರಬೇತಿ ಪಡೆಯಲ ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಭರ್ತಿ ಮಾಡಿದ ನಿಗದಿತ ಅರ್ಜಿಯೊಂದಿಗೆ ಸೆ.30ರಂದು ಬೆಳಗ್ಗೆ 8ಗಂಟೆಗೆ ಕೊಳ್ಳೇಗಾಲ ಘಟಕದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.