ಪ್ರಧಾನಿ ಮೋದಿ ಅನರ್ಹ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆಗೆ ಕ್ಷಣಗಣನೆ..!

ಹೊಸದಿಲ್ಲಿ, ಏ.26, 2024  : (www.justkannada.in news ) ಪ್ರಧಾನಿ ನರೇಂದ್ರ ಮೋದಿ ಅವರನ್ನು 6 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ  ದೆಹಲಿ ಹೈಕೋರ್ಟ್ ಇಂದು ನಡೆಸಲಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಧಾರ್ಮಿಕ ದೇವತೆಗಳು ಮತ್ತು ಪೂಜಾ ಸ್ಥಳಗಳ ಹೆಸರಿನಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಕೇಳುವ ಮೂಲಕ ಮೋದಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ. ಏಪ್ರಿಲ್ 26 ರಂದು ವಿಚಾರಣೆಗೆ … Continue reading ಪ್ರಧಾನಿ ಮೋದಿ ಅನರ್ಹ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆಗೆ ಕ್ಷಣಗಣನೆ..!