ಮುಷ್ಕರ ಹಿಂಪಡೆದ ಹಿನ್ನೆಲೆ ವೈದ್ಯರಿಗೆ ಸಚಿವ.ಡಾ.ಸುಧಾಕರ್ ಧನ್ಯವಾದ

ಬೆಂಗಳೂರು, ಆಗಸ್ಟ್, 23, 2020(www.justkannada.in) ; ಮುಷ್ಕರ ಹಿಂಪಡೆದ ಹಿನ್ನೆಲೆಯಲ್ಲಿ ವೈದ್ಯರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

doctor—strike-withdrawn-Thank-Minister-Dr.Sudhakar

ನಂಜನಗೂಡು ಟಿಎಚ್ಒ ಡಾ.ನಾಗೇಂದ್ರ ಆತ್ಮಹತ್ಯೆ ಹಿನ್ನೆಲೆಯಲ್ಲಿ ವೈದ್ಯರು ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆದ ಹಿನ್ನೆಲೆಯಲ್ಲಿ ವೈದ್ಯರಿಗೆ ಧನ್ಯವಾದ ಅರ್ಪಿಸಿದ್ದಾರೆ. jk-logo-justkannada-logo

ಕೊರೊನಾ ಸಂಕಷ್ಟದಲ್ಲಿ ವೈದ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ  ಸರಕಾರಕ್ಕೆ ಅರಿವಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವೈದ್ಯರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್ ಪಡೆದಿರುವುದುಕ್ಕೆ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘಕ್ಕೆ ಧನ್ಯವಾದ ಎಂದು ಟ್ವೀಟ್ ಮಾಡಿದ್ದಾರೆ.

Key words : doctor—strike-withdrawn-Thank-Minister-Dr.Sudhakar