Wednesday, October 14, 2026

Dasara Wishes

Happy Dasara
Home Front Page ರೈತರ ಸಮಸ್ಯೆಗಳಿಗೆ ಸ್ಪಂದಿಸದ ಡಬಲ್ ಇಂಜಿನ್ ಸರ್ಕಾರ ಸಂಪೂರ್ಣ ವಿಫಲ- ಆರ್.ದೃವನಾರಾಯಣ್ ವಾಗ್ದಾಳಿ.

ರೈತರ ಸಮಸ್ಯೆಗಳಿಗೆ ಸ್ಪಂದಿಸದ ಡಬಲ್ ಇಂಜಿನ್ ಸರ್ಕಾರ ಸಂಪೂರ್ಣ ವಿಫಲ- ಆರ್.ದೃವನಾರಾಯಣ್ ವಾಗ್ದಾಳಿ.

ಶಿವಮೊಗ್ಗ,ನವೆಂಬರ್,28,2022(www.justkannada.in) : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು  ರೈತರ ಸಮಸ್ಯಗಳಿಗೆ ಸ್ಪಂದಿಸಿಲ್ಲ. ಡಬಲ್ ಇಂಜಿನ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.‍ ದೃವನಾರಾಯಣ್ ವಾಗ್ದಾಳಿ ನಡೆಸಿದರು.

ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಆರ್.ಧೃವನಾರಾಯಣ್, ಎಲೆಚುಕ್ಕೆ ರೋಗದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚುನಾವಣೆ ಸಮಯದಲ್ಲಿ ಬಿಜೆಪಿಗೆ ಶರಾವತಿ ಸಂತ್ರಸ್ತರ ನೆನಪಾಗಿದೆ  ಎಂದು ಲೇವಡಿ ಮಾಡಿದರು.

Key words: double -engine -government – complete- failure- R.Druvanarayan