ಡ್ರಗ್ಸ್ ಮಾಫಿಯಾದಲ್ಲಿ ಎಷ್ಟೇ ಪ್ರಭಾವಿ ವ್ಯಕ್ತಿಗಳಿದ್ದರೂ ಕ್ರಮಕೈಗೊಳ್ಳಲಾಗುವುದು : ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು, ಸೆಪ್ಟೆಂಬರ್, 05,2020(www.justkannada.in) : ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಎಷ್ಟೇ ಪ್ರಭಾವಿ ವ್ಯಕ್ತಿಗಳಿದ್ದರು ಕ್ರಮಕೈಗೊಳ್ಳಲಾಗುವುದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

jk-logo-justkannada-logo

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಿಸಿಬಿ ಅಧಿಕಾರಿಗಳು ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಹೆಸರು ಬಹಿರಂಗಪಡಿಸಲಿ. ಮಾಫಿಯಾದಲ್ಲಿ ಎಷ್ಟೇ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿದ್ದರೂ, ಅವರ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದು ಅಭಿಪ್ರಾಯವ್ಯಕ್ತಪಡಿಸಿದರು.

Drugs-all-about-Mafia-Although-influential-Action-taken-Minister-S.T.Somashekhar

key words : Drugs-all-about-Mafia-Although-influential-Action-taken-Minister-S.T.Somashekhar