ಡ್ರಗ್ಸ್ ಮಾಫಿಯಾ: ತನಿಖಾಧಿಕಾರಿಗಳ ಮೇಲೆ ಒತ್ತಡ ಹೇರುವ ರಾಜಕಾರಣಿಗಳ ಹೆಸರು ಬಯಲಾಗಲಿ – ಸಚಿವ ಬಿ.ಸಿ.ಪಾಟೀಲ್

ಕೋಲಾರ, ಸೆಪ್ಟೆಂಬರ್, 05,2020(www.justkannada.in) ; ಡ್ರಗ್ಸ್ ಮಾಫಿಯಾ ತನಿಖಾಧಿಕಾರಿಗಳ ಮೇಲೆ ಒತ್ತಡ ಹೇರುವ ರಾಜಕಾರಣಿಗಳ ಹೆಸರು ಜಗತ್ತಿಗೆ ಗೊತ್ತಾಗುವಂತೆ ಮಾಡಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕಿಡಿಕಾರಿದರು.

jk-logo-justkannada-logo

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ತಪ್ಪು ಯಾರು ಮಾಡಿದ್ರು ತಪ್ಪೆ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ರಾಗಿಣಿ ತಪ್ಪು ಮಾಡಿದ್ರೆ ಶಿಕ್ಷೆ ಅನುಭವಿಸುತ್ತಾರೆ. 14-15 ವರ್ಷದ ಮಕ್ಕಳು ಡ್ರಗ್ಸ್ ವ್ಯಸನಿಗಳಾಗುತ್ತಾರೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.

key words ; Drugs-Mafia-Investigators-Putting-pressure-name-politician-unfold-Minister B.C.Patil