Friday, October 16, 2026

Dasara Wishes

Happy Dasara
Home Crime ಡ್ರಗ್ಸ್ ದಂಧೆ: ಸಿಸಿಬಿ ತನಿಖೆಯಲ್ಲಿ ಮಧ್ಯ ಪ್ರವೇಶಿಸಲ್ಲ – ಸಚಿವ ಬಸವರಾಜ್ ಬೊಮ್ಮಾಯಿ

ಡ್ರಗ್ಸ್ ದಂಧೆ: ಸಿಸಿಬಿ ತನಿಖೆಯಲ್ಲಿ ಮಧ್ಯ ಪ್ರವೇಶಿಸಲ್ಲ – ಸಚಿವ ಬಸವರಾಜ್ ಬೊಮ್ಮಾಯಿ

ಬೆಂಗಳೂರು, ಸೆಪ್ಟೆಂಬರ್, 04, 2020(www.just.kannada.in) ;  ಎಲ್ಲಾ ಜಿಲ್ಲೆಗಳಲ್ಲಿ ಡ್ರಗ್ಸ್ ಮಾಫಿಯಾ ಹಬ್ಬಿದ್ದು, ಸಿಸಿಬಿ ತನಿಖೆಯಲ್ಲಿ ಮಧ್ಯ ಪ್ರವೇಶಿಸಲ್ಲ. ಡ್ರಗ್ಸ್ ದಂಧೆಯನ್ನು ಮಟ್ಟ ಹಾಕುವವರೆಗೆ ಬಿಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

jk-logo-justkannada-logo

ಡ್ರಗ್ಸ್ ಮಾಫಿಯಾ ಸಂಬಂಧ ತನಿಖೆ ನಡೆಯುತ್ತಿದೆ. ಡ್ರಗ್ ಜಾಲ ಮೂಲ ಪತ್ತೆ ಹಚ್ಚುವು ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಕಾರ್ಯಚರಣೆ ನಡೆಸಲಾಗುತ್ತಿದೆ. ಗಡಿ ಜಿಲ್ಲೆಗಳಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ಗಡಿ ಜಿಲ್ಲೆಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಡ್ರಗ್ ಜಾಲಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

Drugs-Mafia-spread-all-districts-CCB-intervene-investigation-Minister-Basavaraj Bommai

key words ; Drugs-Mafia-spread-all-districts-CCB-intervene-investigation-Minister-Basavaraj Bommai