Tuesday, September 22, 2026

BDA Apartments

ಮಣಿಪುರದಲ್ಲಿ ಇಂದು ಮುಂಜಾನೆ ಭೂ ಕಂಪನ BDA JK_Adv BDA Adv
Home Front Page ಮಣಿಪುರದಲ್ಲಿ ಇಂದು ಮುಂಜಾನೆ ಭೂ ಕಂಪನ

ಮಣಿಪುರದಲ್ಲಿ ಇಂದು ಮುಂಜಾನೆ ಭೂ ಕಂಪನ

ಇಂಫಾಲ್, ಸೆಪ್ಟೆಂಬರ್ 01, 2020 (www.justkannada): ಮಣಿಪುರದಲ್ಲಿ ಇಂದು ಮುಂಜಾನೆ ಭೂಕಂಪನ ಸಂಭವಿಸಿದೆ.

ರಿಕ್ಟರ್ ಮಾಪಕದಲ್ಲಿ 5.1 ರಷ್ಟು ತೀವ್ರತೆ ದಾಖಲಾಗಿದೆ. ಇಂದು ಮುಂಜಾನೆ 2.39 ಕ್ಕೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.1 ರಷ್ಟು ತೀವ್ರತೆ ದಾಖಲಾಗಿದೆ.

ಹಲವಾರು ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದೆ. ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.