Friday, September 25, 2026

BDA Apartments

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಆಪ್ತ ವಿಜಯ್ ಮುಳಗುಂದಗೆ ಇಡಿ ಸಮನ್ಸ್… BDA JK_Adv BDA Adv
Home Front Page ಮಾಜಿ ಸಚಿವ ಡಿ.ಕೆ ಶಿವಕುಮಾರ್ ಆಪ್ತ  ವಿಜಯ್ ಮುಳಗುಂದಗೆ ಇಡಿ ಸಮನ್ಸ್….

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಆಪ್ತ  ವಿಜಯ್ ಮುಳಗುಂದಗೆ ಇಡಿ ಸಮನ್ಸ್….

ಬೆಂಗಳೂರು,ಅ,23,2019(www.justkannada.in):  ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಿರುದ್ದದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಮುಳಗುಂದಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.

ವಿಜಯ್ ಮುಳಗುಂದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಆಪ್ತರಾಗಿದ್ದಾರೆ. 2017ರಲ್ಲಿ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದ ಸಂದರ್ಭದಲ್ಲೇ ವಿಜಯ್ ಮುಳಗುಂದ ಅವರ ಮನೆ ಮೇಲೆ ದಾಳಿ ನಡೆದಿತ್ತು.

ಇದೀಗ ಜಾರಿ ನಿರ್ದೇಶನಾಲಯ ವಿಜಯ್ ಮುಳಗುಂದ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಮನಿಲಾಂಡ್ರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಅವರನ್ನು ವಿಚಾರಣೆಗೊಳಪಡಿಸಲಾಗುತ್ತದೆ.

key words: ED –summons- former minister DK Sivakumar’s- closer-Vijay Mulagunda