ಆನೆ ದಂತ, ಜಿಂಕೆ ಕೊಬ್ಬುಗಳ ಮಾರಾಟಕ್ಕೆ ಯತ್ನ:  ಐವರು ಆರೋಪಿಗಳು ಅಂದರ್

ಮೈಸೂರು, ಆಗಸ್ಟ್, 19, 2020(www.justkannada.in):  ಆನೆ ದಂತ ಹಾಗೂ ಜಿಂಕೆ ಕೊಂಬುಗಳ ಮಾರಾಟಕ್ಕೆ ಯತ್ನಿಸಿದ ಐವರು ಆರೋಪಿಗಳನ್ನ  ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.  jk-logo-justkannada-logo

ಡಿಸಿಎಫ್ ಪೂವಯ್ಯ ನೇತೃತ್ವದಲ್ಲಿ ಅರಣ್ಯ ಸಂಚಾರಿ ದಳವು ಕಾರ್ಯಾಚರಣೆ ನಡೆಸಿ ಮೈಸೂರಿನ ವಿನೋದ್, ರವಿಕುಮಾರ್, ಗೌತಮ್, ನಾಗರಾಜ್ ಮತ್ತು ಅಬ್ದುಲ್ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. Elephant ivory -deer - sale-five -accused -arrest

ಆರೋಪಿಗಳು ಆನೆ ದಂತ ಹಾಗು ಜಿಂಕೆ ಕೊಂಬುಗಳ ಮಾರಾಟಕ್ಕೆ ಯತ್ನಿಸಿದ್ದು ಈ ವೇಳೆ ಸಿಕ್ಕಿಬಿದ್ದಿದ್ದಾರೆ. ಕೃತ್ಯಕ್ಕೆ ಬಳಸಿದ್ದ 2 ಬೈಕ್ ಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದಿದ್ದಾರೆ.

key words: Elephant ivory -deer – sale-five -accused -arrest