Monday, October 12, 2026

Dasara Wishes

ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ: ಸಿ.ಎಂ ಘೋಷಣೆ Das...
Happy Dasara
Home Front Page ಟೀಂ ಇಂಡಿಯಾ ಲಕ್ಕಿ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ವಿರುದ್ಧ 3ನೇ ಟೆಸ್ಟ್ ಇಂದಿನಿಂದ ಶುರು

ಟೀಂ ಇಂಡಿಯಾ ಲಕ್ಕಿ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ವಿರುದ್ಧ 3ನೇ ಟೆಸ್ಟ್ ಇಂದಿನಿಂದ ಶುರು

ಬೆಂಗಳೂರು, ಆಗಸ್ಟ್ 25, 2021 (www.justkannada.in):  ಇಂದಿನಿಂದ ಲೀಡ್ಸ್ ನ ಹೆಡ್ಡಿಂಗ್ಲೇ ಮೈದಾನದಲ್ಲಿ ಗೆಲುವಿಗಾಗಿ ಭಾರತ-ಇಂಗ್ಲೆಂಡ್ ತಂಡಗಳು ಸೆಣೆಸಾಡಲಿವೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಅಂದಹಾಗೆ ಈ ಮೈದಾನ ಭಾರತದ ಪಾಲಿಗೆ ಅದೃಷ್ಟದ ತಾಣ. ಇಲ್ಲಿ ಟೀಂ ಇಂಡಿಯಾ ಸೋತಿದ್ದೇ ಇಲ್ಲ.

ಈ ಪಂದ್ಯದಲ್ಲಿ ರವೀಂದ್ರ ಜಡೇಜಾ ಸ್ಥಾನದಲ್ಲಿ ರವಿಚಂದ್ರನ್ ಅಶ್ವಿನ್ ಆಡುವ ಸಾಧ್ಯತೆ ಇದೆ. ಉಳಿದಂತೆ ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಇಲ್ಲ ಎನ್ನಲಾಗಿದೆ. ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.