ಪ್ರತಿದಿನ ಟಿವಿಯಲ್ಲಿ ಬಿಜೆಪಿ ಸಿನಿಮಾ ಬರುತ್ತಿದೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು,ಮಾರ್ಚ್,07,2021(www.justkannada.in) : ಪ್ರತಿದಿನ ಟಿವಿಯಲ್ಲಿ ಬಿಜೆಪಿ ಸಿನಿಮಾ ಬರುತ್ತಿದೆ. ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂದು ಹೇಳಲು ನಾಚಿಕೆಯಾಗುತ್ತಿದೆ. ಬಿಜೆಪಿ ಶಾಸಕರು ತಮ್ಮ ಸ್ಥಾನಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

jkನಾವು ಶಾಸಕರು ಎಂದು ಹೇಳುವುದಕ್ಕೆ ನಾಚಿಕೆಯಾಗುತ್ತಿದೆ. ಬಿಜೆಪಿ ಶಾಸಕರು ಆ ರೀತಿಯಾಗಿ ಮಾಡಿಬಿಟ್ಟಿದ್ದಾರೆ. ದೇಶದಲ್ಲಿ ಬೆಲೆ ಏರಿಕೆ ಬಿಸಿ ಹೆಚ್ಚಾಗುತ್ತಿದೆ.

Every-day-TV-BJP-Cinema-Coming up-KPCC-President-D.K.Shivakumar

ಇಂತಹವರನ್ನು ನಾವು ಅಧಿಕಾರದಲ್ಲಿ ಉಳಿಸಿಕೊಳ್ಳಬೇಕ? ನಾವು ರೈತರ ಬೆಂಬಲಕ್ಕೆ ಮುಂದಾಗಬೇಕು ಎಂದು ತಿಳಿಸಿದರು.

key words : Every-day-TV-BJP-Cinema-Coming up-KPCC-President-D.K.Shivakumar