Sunday, September 13, 2026

BDA Apartments

ಎರಡು ವಾರ ಪವರ್ ಟಿವಿ ಮುಚ್ಚಿಸಿದ್ದು, ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿ...
Home Front Page ಎರಡು ವಾರ ಪವರ್ ಟಿವಿ ಮುಚ್ಚಿಸಿದ್ದು, ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ? : ದಿನೇಶ್...

ಎರಡು ವಾರ ಪವರ್ ಟಿವಿ ಮುಚ್ಚಿಸಿದ್ದು, ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ? : ದಿನೇಶ್ ಗುಂಡೂರಾವ್

ಬೆಂಗಳೂರು,ನವೆಂಬರ್, 04, 2020(www.justkannada.in) : ” ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಮಗನ ಭ್ರಷ್ಟಾಚಾರ ಬಿಚ್ಚಿಟ್ಟ ಪವರ್ ಟಿವಿಯನ್ನು ಪೊಲೀಸ್ ಬಲ ಪ್ರಯೋಗಿಸಿ ಎರಡು ವಾರ ಮುಚ್ಚಿಸಿದ್ದು ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ? ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟ್ವಿಟರ್ ನಲ್ಲಿ ಟೀಕಿಸಿದದ್ದಾರೆ.jk-logo-justkannada-logo

 

ಮುಂಬೈ ಪೊಲೀಸರು ಬುಧವಾರ ಬೆಳಗ್ಗೆ ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧಿಸಿದ್ದಾರೆ. ಇದು ಪತ್ರಿಕಾ ಸ್ವಾತಂತ್ರ್ಯದ ಮೇಲೆ ನಡೆದ ದಾಳಿ ಇದಾಗಿದೆ ಎಂದು ಹಲವಾರು ಬಿಜೆಪಿ ನಾಯಕರು ಟ್ವೀಟ್ಮೂಲಕ ಖಂಡಿಸಿದ್ದಾರೆ.

 Experiment,force,police,Two,Week,Power TV,Closed,work,preserving,freedom,press?,Dinesh Gundurao

ಇದಕ್ಕೆ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರತಿಕ್ರಯಿಸಿ ಅರ್ನಬ್ ಗೋಸ್ವಾಮಿ ಬಂಧನ ಜೈ ಶಂಕರ್ ಅವರಿಗೆ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂಬುದಾದರೆ, ಅವರದ್ದೇ ಪಕ್ಷದ, ” ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಮಗನ ಭ್ರಷ್ಟಾಚಾರ ಬಿಚ್ಚಿಟ್ಟ ಪವರ್ ಟಿವಿಯನ್ನು ಪೊಲೀಸ್ ಬಲ ಪ್ರಯೋಗಿಸಿ ಎರಡು ವಾರ ಮುಚ್ಚಿಸಿದ್ದು ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ? ಎಂದು ಪ್ರಶ್ನಿಸಿದ್ದಾರೆ.

Experiment-force -police-Two-Week-Power TV-Closed-work-preserving-freedom-press?-Dinesh Gundurao

key words : Experiment-force -police-Two-Week-Power TV-Closed-work-preserving-freedom-press?-Dinesh Gundurao