Saturday, August 15, 2026

BDA Apartments

Home Cinema ವಿಜಯ್ ಮನೆಗೆ ಹುಸಿ ಬಾಂಬ್ ಕರೆ ಮಾಡಿ ಪೊಲೀಸರ ಬಲೆಗೆ ಬಿದ್ದ ಯುವಕ

ವಿಜಯ್ ಮನೆಗೆ ಹುಸಿ ಬಾಂಬ್ ಕರೆ ಮಾಡಿ ಪೊಲೀಸರ ಬಲೆಗೆ ಬಿದ್ದ ಯುವಕ

ಬೆಂಗಳೂರು, ಜುಲೈ 06, 2020 (www.justkannada.in): ನಟ ವಿಜಯ್ ಮನೆ ಮೇಲೆ ಬಾಂಬ್ ಹಾಕಲಾಗಿದೆ ಎಂಬ ಸುದ್ದಿ ಹರಿದಾಡತೊಡಗಿತ್ತು.

ಬಾಂಬ್ ಹಾಕಿರುವುದಾಗಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ ತೀವ್ರ ಆತಂಕ ಸೃಷ್ಟಿ ಮಾಡಿದ್ದ, ಹೌದು. ವಿಜಯ್ ಮನೆಗೆ ಬಾಂಬ್ ಹಾಕಿದ್ದಾಗಿ ಹೇಳಿದ ಯುವಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಆದರೆ ವಿಲ್ಲುಪುರಂ ಜಿಲ್ಲೆಯ ಮಾನಸಿಕ ಯುವಕನೊಬ್ಬ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿರುವುದು ಗೊತ್ತಾಗಿದೆ. ಮಾನಸಿಕ ಯುವಕನ ವೈದ್ಯಕೀಯ ವರದಿ ಪರಿಶೀಲಿಸಿ ಪೊಲೀಸರು ಆತನನ್ನು ಬಿಟ್ಟು ಕಳಿಸಿದ್ದಾರೆ.