• Home
  • News
  • Politics
  • Crime
  • Cinema
  • Media Masala
  • Rasayana
  • Tenders
  • Mysuru
    • Essential Services in Mysuru
    • Mysore PIN Codes
  • Subscribe
  • Checkout
Search
Friday, July 3, 2026
Sign in
Welcome! Log into your account
Forgot your password? Get help
Privacy Policy
Password recovery
Recover your password
A password will be e-mailed to you.
Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

BDA Apartments

  • Home
  • News
  • Politics
  • Crime
  • Cinema
  • Media Masala
  • Rasayana
  • Tenders
  • Mysuru
    • Essential Services in Mysuru
    • Mysore PIN Codes
  • Subscribe
  • Checkout
Home Front Page ಸಚಿವ ಮುರುಗೇಶ್ ನಿರಾಣಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ: ದೂರು ನೀಡಲು ನಿರ್ಧಾರ.
  • Front Page
  • News
  • Politics

ಸಚಿವ ಮುರುಗೇಶ್ ನಿರಾಣಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ: ದೂರು ನೀಡಲು ನಿರ್ಧಾರ.

By
JK Desk
-
07/09/2021
Facebook
Twitter
Pinterest
WhatsApp

    ಬೆಂಗಳೂರು,ಸೆಪ್ಟಂಬರ್,7,2021(www.justkannada.in):  ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರ ಹೆಸರಿನಲ್ಲಿ  ಕಿಡಿಗೇಡಿಗಳು ನಕಲಿ ಖಾತೆ  ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವುದು ಬೆಳಕಿಗೆ ಬಂದಿದೆ.

    ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸ್ವತಃ ಸಚಿವ ಮುರುಗೇಶ್ ನಿರಾಣಿ ಅವರೇ ಮಾಹಿತಿ ನೀಡಿದ್ದಾರೆ. ಕೆಲವು ಕಿಡಿಗೇಡಿಗಳು ಫೇಸ್‍ಬುಕ್‍ನಲ್ಲಿ ತಮ್ಮ ಖಾತೆಗೆ ಕನ್ನ ಹಾಕಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದೆಲ್ಲಾ ಮೋಸ ಮಾಡಲು ಮಾಡಿಕೊಂಡಿದ್ದಾರೆ. ಈ ಮೂಲಕ ಹಣದ ಸಹಾಯ ಕೇಳುತ್ತಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ.

    ಅದ್ದರಿಂದ ಯಾರೂ ನಂಬಿ  ಮೋಸ ಹೋಗಬೇಡಿ ಎಂದು ಸಚಿವ ಮುರುಗೇಶ್ ನಿರಾಣಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ ಈ  ಸಂಬಂಧ ಸೈಬರ್ ಕ್ರೈಂಗೆ ದೂರು ನೀಡುತ್ತೇನೆ ಎಂದು ಸಹ ಸಚಿವರು ತಿಳಿಸಿದ್ದಾರೆ.

    Key words: fake -Facebook- account – name – Minister -Murugesh Nirani

    • TAGS
    • fake-facebook-account
    • minister
    • Murugesh nirani
    • Name
    Facebook
    Twitter
    Pinterest
    WhatsApp
      Previous articleಸಚಿವ ಮುರುಗೇಶ್ ನಿರಾಣಿ ಫೇಸ್ ಬುಕ್ ಖಾತೆ ಹ್ಯಾಕ್ ಮಾಡಿದ ಖದೀಮರು
      Next articleಮುಂದಿನ ಮೂರು ದಿನ ಮಳೆ ಮುಂದುವರಿಕೆ ಸಾಧ್ಯತೆ: ವಿವಿಧೆಡೆ ಆರಂಜ್ ಅಲರ್ಟ್
      JK Desk

      RELATED ARTICLESMORE FROM AUTHOR

      ಬಂಡೆ ಕುಸಿದು 7 ಕಾರ್ಮಿಕರ ಸಾವು ಕೇಸ್: ಕ್ವಾರಿ ಮಾಲೀಕರ ವಿರುದ್ದ FIR

      ರಾಜ್ಯದಲ್ಲಿ ತೀವ್ರ ಬರ: ಜಲಾಶಯಗಳು ತುಂಬುವವರೆಗೆ ರೈತರು ಬೆಳೆ ಬೆಳೆಯಬೇಡಿ- ಸಿಎಂ ಡಿಕೆ ಶಿವಕುಮಾರ್

      ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್:  ಶೇ12.5 ರಷ್ಟು ವೇತನ ಹೆಚ್ಚಳ

      Sponsor Ads 1

      Sponsor Ads 2

      Sponsor Ads 3

      Sponsor Ads 4

      EDITOR PICKS

      BREAKING NOW: ಉದಯಗಿರಿ “ ಪ್ರಚೋಧನಕಾರಿ ಪೋಸ್ಟ್‌ “: ಜಾಮೀನು ಕೋರಿ ಕೋರ್ಟ್‌ ಮೊರೆ...

      13/02/2025

      5 ವರ್ಷದಲ್ಲಿ 20 ಲಕ್ಷ ಉದ್ಯೋಗ : ನೂತನ ಕೈಗಾರಿಕಾ ನೀತಿ ಬಿಡುಗಡೆ ಮಾಡಿದ...

      11/02/2025

      ಜಾಗತಿಕ ಹೂಡಿಕೆದಾರರ ಸಮಾವೇಶ : 12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಸಚಿವ ಎಂ...

      11/02/2025

      POPULAR POSTS

      ಪಬ್ಲಿಕ್ ಟಿವಿ ಸಂಪಾದಕ ರಂಗನಾಥ್ ಕಾಲೆಳೆದ ವಿಡಿಯೋ ವೈರಲ್ ಮಾಡಿದ್ದು ಸರಿನಾ..?

      30/03/2020

      ಈ ದಂಪತಿ ನೋಡಿ ಮೈಸೂರಿನ ದೇವರಾಜ ಮಾರುಕಟ್ಟೆ ವ್ಯಾಪಾರಿಗಳಿಗೆ ಭಾನುವಾರ ಬೆಳ್ಳಂಬೆಳಗ್ಗೆ ಶಾಕ್..!

      16/06/2019

      ಇಂತವರಿಂದ ಪಕ್ಷ ಕಟ್ಟಿ ಬೆಳೆಸಲು ಸಾಧ್ಯವಿಲ್ಲ: ಮೈಸೂರಿನಲ್ಲೆ ಪಕ್ಷದಿಂದ ಉಚ್ಚಾಟಿಸುತ್ತೇನೆ- ಪರೋಕ್ಷ ಆಕ್ರೋಶ ವ್ಯಕ್ತಪಡಿಸಿದ...

      05/01/2021

      POPULAR CATEGORY

      • Front Page47972
      • News47956
      • Politics28540
      • Crime4570
      • Cinema3671
      • Sports1389
      • Tenders532
      • Media Masala486
      Just Kannada
      ABOUT US
      Just Kannada is a global platform for all issues related to Kannada. At the very root, it’s a news-driven portal. Everything that’s happening in Karnataka, or whatever that’s happening anywhere in the world that has any consequence to Karnataka, is updated here every minute.
      Contact us: info@justkannada.in
      • Terms & Conditions
      • Privacy Policy
      • Refund Policy
      • Grievances
      • Statistics
      • Contact

      Copyright © 2017- . All Rights Reserved: Just Kannada - News 24x7 | Hosted by: DIGICUBE SOLUTIONS

      Subscribe to our News Service @ Just Rs. 399/- per Year and Get Daily Updates Directly to Your Mobile Phones     Subscribe Now | Checkout