ಬೆಂಗಳೂರು,ಫೆಬ್ರವರಿ,18,2021(www.justkannada.in) : ಅಭಿಮಾನಿಗಳ ಅಭಿಮಾನವೇ ನಮ್ಮ ಬದುಕು.. ಜೀವನ.. ಹೆಮ್ಮೆ.. ಆದರೆ, ಮಂಡ್ಯದ ರಾಮಕೃಷ್ಣನ ಅಭಿಮಾನಕ್ಕೆ ಹೆಮ್ಮೆಪಡಲು ಸಾಧ್ಯವೇ…ಎಂದು ನಟ ಯಶ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ.. ಕೋಡಿ ದೊಡ್ಡಿ ರಾಮಕೃಷ್ಣನ ಆತ್ಮಕ್ಕೆ ಚಿರಶಾಂತಿ ಸಿಗಲಿ… ಓಂ ಶಾಂತಿ…ಎಂದು ತಿಳಿಸಿದ್ದಾರೆ.
key words : Fans-goodwill-not be-model-Actor Yash-Tweet-Condolences