ರೈತರು, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್

ಬೆಂಗಳೂರು,ಫೆಬ್ರವರಿ,01,2021(www.justkannada.in) : ರಕ್ಷಣಾ ಕ್ಷೇತ್ರ ಸೇರಿದಂತೆ ರೈತರು, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Farmers,Health,field,Let's grant,more,Congress leader,Rahul Gandhi,tweet ಇಂದು ಕೇಂದ್ರ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು,Farmers,Health,field,Let's grant,more,Congress leader,Rahul Gandhi,tweet 

ರೈತರು, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ತಿಳಿಸಿದ್ದಾರೆ.

key words : Farmers-Health-field-Let’s grant-more-Congress leader Rahul Gandhi-tweet