Friday, September 18, 2026

BDA Apartments

ಎರಡು ಗುಂಪುಗಳ ನಡುವೆ ಮಾರಾಮಾರಿ: ಇಬ್ಬರು ಸಾವು BDA JK_Adv BDA Adv
Home Crime ಎರಡು ಗುಂಪುಗಳ ನಡುವೆ ಮಾರಾಮಾರಿ: ಇಬ್ಬರು ಸಾವು.

ಎರಡು ಗುಂಪುಗಳ ನಡುವೆ ಮಾರಾಮಾರಿ: ಇಬ್ಬರು ಸಾವು.

ಕೊಪ್ಪಳ,ಆಗಸ್ಟ್,11,2022(www.justkannada.in): ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಗಲಾಟೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆ ಕನಕಗಿರಿ ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 60 ವರ್ಷದ ಯಂಕಪ್ಪ, 22 ವರ್ಷದ ಭಾಷಾಸಾಬ್ ಮೃತಪಟ್ಟವರು. ಘಟನೆಯಲ್ಲಿ ಧರ್ಮಣ್ಣಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಎರಡು ಗುಂಪುಗಳ ನಡುವೆ ಮಾರಾಮಾರಿ assult

ಕ್ಷುಲ್ಲಕ ಕಾರಣಕ್ಕೆ  ಎರಡು ಗುಂಪುಗಳ ನಡುವೆ ಮಾರಾಮಾರಿ ಇಬ್ಬರು ಬಲಿಯಾಗಿದ್ದಾರೆ. ಕನಕಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: fight-between -two –groups-Two -died -koppal