Tuesday, November 10, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page BJP-JDS ಕಾರ್ಯಕರ್ತರ ವಿರುದ್ದ ‍FIR: ರಾಜ್ಯಪಾಲರಿಗೆ ದೂರು

BJP-JDS ಕಾರ್ಯಕರ್ತರ ವಿರುದ್ದ ‍FIR: ರಾಜ್ಯಪಾಲರಿಗೆ ದೂರು

ಬೆಂಗಳೂರು, ಅಕ್ಟೋಬರ್,6,2026 (www.justkannada.in):  ಎಸ್ ಐಆರ್ ಪ್ರಕ್ರಿಯೆಯಲ್ಲಿ ಫಾರ್ಮ್ 7 ಅನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ವಿರುದ್ದ ಎಫ್ ಐಆರ್ ದಾಖಲಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನ ಭೇಟಿಯಾಗಿ ಈ ಸಂಬಂಧ ದೂರು ಸಲ್ಲಿಸಿದ್ದಾರೆ.

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಆರ್ .ಅಶೋಕ್ ನೇತೃತ್ವದಲ್ಲಿ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನ ಭೇಟಿಯಾಗಿ ದೂರು ಸಲ್ಲಿಕೆ ಮಾಡಿದ್ದಾರೆ.FIR bjp-jds bjp jds

ಫಾರ್ಮ್ 7 ಅನ್ನು ದುರ್ಬಳಕೆ ವಿಚಾರದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ವಿರುದ್ದ ಸುಮ್ಮನೆ ಎಫ್ ಐಆರ್ ದಾಖಲಿಸುತ್ತಿದ್ದಾರೆ ಎಂದು ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ದ  ದೂರು ಸಲ್ಲಿಸಿದರು. ಈ ವೇಳೆ ಎಂಎಲ್ ಸಿ ಭೋಜೇಗೌಡ, ಟಿಎ ಶರವಣ ಸೇರಿ ಹಲವರು ಉಪಸ್ಥಿತರಿದ್ದರು.FIR jk02_new jk02 new

 

English Summary
Title

Karnataka Form 7 Row: BJP-JD(S) Leaders to Meet Governor Over FIRs Against Workers, Demand Government Dismissal

Short Description
The political crisis in Karnataka has intensified as the BJP-JD(S) alliance takes its battle against the Congress government to the Governor. An NDA delegation, including Union Minister H.D. Kumaraswamy, is meeting Governor Thaawar Chand Gehlot to file a formal complaint against multiple FIRs registered against their party workers. The opposition strongly condemns the police action over the alleged Form 7 voter deletion fraud, calling it politically motivated harassment. They are demanding immediate high-level intervention and the dismissal of the state government.
Keywords
FIR, against, BJP-JDS, workers, Complaint, Governor