ಕೊರೋನಾ ಲಸಿಕೆ ಉತ್ಪಾದನಾ ಕೇಂದ್ರ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಅಗ್ನಿ ಅವಘಡ….

ಪುಣೆ,ಜನವರಿ,21,2021(www.justkannada.in): ಕೊರೋನಾ ಲಸಿಕೆ ಉತ್ಪಾದನಾ ಕೇಂದ್ರವಾದ ಸೆರಮ್ ಇನ್ಸಿಟ್ಯೂಟ್ ಆಫ್ ಇಂಡಿಯಾದಲ್ಲಿ ಅಗ್ನಿ ಅವಘಡ  ಸಂಭವಿಸಿದ್ದು 10 ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.jk

ಪುಣೆಯಲ್ಲಿರುವ  ಸೆರಮ್ ಇನ್ಸಿಟಿಟ್ಯೂಟ್ ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೋವಿಶೀಲ್ಡ್ ಲಸಿಕೆ ತಯಾರಿಸುತ್ತಿರೋ ಸಂಸ್ಥೆಯ 2ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.fire-corona-vaccine-production-center-serum-institute-of-india

Key words: Fire -Corona Vaccine Production -Center -Serum institute of India.