ಮೊದಲ ಟೆಸ್ಟ್ ಪಂದ್ಯ : ಇಂಗ್ಲೇಂಡ್ ವಿರುದ್ಧ ಟೀಂ ಇಂಡಿಯಾಗೆ  ಹೀನಾಯ ಸೋಲು…

ಚೆನ್ನೈ,ಫೆಬ್ರವರಿ,9,2021(www.justkannada.in): ಇಂಗ್ಲೆಂಡ್‌ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲೇ  ಟೀಂ ಇಂಡಿಯಾ ಮುಖಭಂಗ ಅನುಭವಿಸಿದ್ದು, 227 ರನ್ ಗಳ ಹೀನಾಯ ಸೋಲು ಕಂಡಿದೆ.jk

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ  ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ್ದ 420 ರನ್ ಗಳ ಗುರಿಯನ್ನು  ಬೆನ್ನತ್ತಿದ ಭಾರತ ತಂಡ 192 ರನ್‌ ಗಳಿಗೆ ಆಲೌಟ್‌  ಆಗುವ ಮೂಲಕ ಸೋಲನುಭವಿಸಿದೆ.  ಈ ಮೂಲಕ 4 ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್‌ 1-0 ಮುನ್ನಡೆ ಸಾಧಿಸಿದೆ. First- Test match– England- defeat- Team India

ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಇಂಗ್ಲೇಂಡ್ 578 ಹಾಗೂ ಎರಡನೇ ಇನ್ನಿಂಗ್ಸ್ ನಲ್ಲಿ 178 ರನ್ ಗೆ ಆಲ್ ಔಟ್ ಆಗಿತ್ತು. ಇನ್ನು ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ 337 ಹಾಗೂ ಎರಡನೇ ಇನ್ನಿಂಗ್ಸ್ ನಲ್ಲಿ 192ಕ್ಕೆ ಆಲ್ ಔಟ್ ಆಗಿ ಸೋಲನುಭವಿಸಿದೆ.

 

Key words: First- Test match– England- defeat- Team India