Saturday, November 7, 2026

Dasara Wishes

Just Kannada DasraWishes_JK DasraWishes JK
Happy Dasara
Home Crime ಆನೆ ದಂತ ಸಾಗಿಸುತ್ತಿದ್ದ ಫಾರೆಸ್ಟ್ ವಾಚರ್ ಸೇರಿ ಇಬ್ಬರ ಬಂಧನ

ಆನೆ ದಂತ ಸಾಗಿಸುತ್ತಿದ್ದ ಫಾರೆಸ್ಟ್ ವಾಚರ್ ಸೇರಿ ಇಬ್ಬರ ಬಂಧನ

ಸ್ಟಿಂಗ್ ಪ್ರಕರಣ: ದೆಹಲಿ ಮೂಲದ ವ್ಯಕ್ತಿ ಬಂಧಿಸಿದ ಸಿಸಿಬಿ ಪೊಲೀಸರು

ಚಾಮರಾಜನಗರ,ಜನವರಿ,22,2025 (www.justkannada.in):  ಕಾಡು ಕಾಯುವವನೇ ಆನೆ ದಂತ ಸಾಗಾಟಕ್ಕಿಳಿದು ಇದೀಗ ಬಂಧಿತನಾಗಿದ್ದಾನೆ. ಹೌದು  ಆನೆ ದಂತ ಸಾಗಿಸುತ್ತಿದ್ದ ಫಾರೆಸ್ಟ್ ವಾಚರ್  ಸೇರಿ ಇಬ್ಬರನ್ನ ಬಂಧಿಸಲಾಗಿದೆ.ಆನೆ ದಂತ ಸಾಗಿಸುತ್ತಿದ್ದ ಫಾರೆಸ್ಟ್ ವಾಚರ್ ಸೇರಿ ಇಬ್ಬರ ಬಂಧನ nypunya1

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಮೋಳೆ ರಿಂಗ್ ರಸ್ತೆಯಲ್ಲಿ ಘಟನೆ ನಡೆದಿದೆ. ವಾಚರ್ ಚಂದ್ರಶೇಖರ್ ಹಾಗೂ ಬಸವರಾಜ್ ಬಂಧಿತರು. ತನ್ನ ಸಂಬಂಧಿಕರೊಂದಿಗೆ ಫಾರೆಸ್ಟ್ ವಾಚರ್ ಬೈಕ್ ನಲ್ಲಿ ಆನೆ ದಂತ ಸಾಗಿಸುತ್ತಿದ್ದ.

ಈ ವೇಳೆ ಸಂಚಾರಿ ಅರಣ್ಯ ದಳ ಕಾರ್ಯಚರಣೆ ನಡೆಸಿದ್ದು, ಮಾಲು ಸಮೇತ ಖದೀಮರು ಸಿಕ್ಕಿ ಬಿದ್ದಿದ್ದಾರೆ.  ಮತ್ತೊಬ್ಬ ಆರೋಪಿ ಪುಟ್ಟಸ್ವಾಮಿ ಪರಾರಿಯಾಗಿದ್ದಾನೆ.

Key words: forest watcher, arrested, transporting, elephant ivory