Thursday, October 22, 2026

Dasara Wishes

Happy Dasara
Home Front Page ಮಾಜಿ ಸಿಎಂ ಬಿಎಸ್ ವೈ ಭೇಟಿ: ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಡಿಕೆ ಶಿವಕುಮಾರ್

ಮಾಜಿ ಸಿಎಂ ಬಿಎಸ್ ವೈ ಭೇಟಿ: ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,3,2026 (www.justkannada.in): ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ನಿಯೋಜಿತ ಸಿಎಂ ಡಿಕೆ ಶಿವಕುಮಾರ್,  ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಬಿಎಸ್ ಯಡಿಯೂರಪ್ಪರಿಗೆ ಆಹ್ವಾನ ನೀಡಿದರು.

ಇದಕ್ಕೂ ಮುನ್ನ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಡಿಕೆ ಶಿವಕುಮಾರ್ ಧನ್ಯವಾದ ಅರ್ಪಿಸಿದರು.ಮಾಜಿ ಸಿಎಂ ಬಿಎಸ್ ವೈ ಭೇಟಿ dks si

ಇಂದು ಸಂಜೆ  4.05 ಲೋಕಭವನದ ಗಾಜಿನ ಮನೆಯಲ್ಲಿ ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು 13 ಮಂದಿ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ ಎನ್ನಲಾಗಿದೆ. ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಡಿಕೆ ಶಿವಕುಮಾರ್ jk02

Key words: Former CM, BS Yeddyurappa, DK Shivakumar, invites