Thursday, October 1, 2026

BDA Apartments

Home Front Page ನಂಜನಗೂಡಿಗೆ ಕುಟುಂಬ ಸಮೇತ ಭೇಟಿ ನೀಡಿ ನಂಜುಂಡೇಶ್ವರನ ದರ್ಶನ ಪಡೆದ ಮಾಜಿ ಸಿಎಂ ಹೆಚ್.ಡಿಕೆ.

ನಂಜನಗೂಡಿಗೆ ಕುಟುಂಬ ಸಮೇತ ಭೇಟಿ ನೀಡಿ ನಂಜುಂಡೇಶ್ವರನ ದರ್ಶನ ಪಡೆದ ಮಾಜಿ ಸಿಎಂ ಹೆಚ್.ಡಿಕೆ.

ಬೆಂಗಳೂರು,ಅಕ್ಟೋಬರ್,16,2023(www.justkannada.in):  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದು ಕುಟುಂಬ ಸಮೇತ ಮೈಸೂರು ಜಿಲ್ಲೆ ನಂಜನಗೂಡಿಗೆ ಭೇಟಿ ನೀಡಿ  ನಂಜುಂಡೇಶ್ವರನ ದರ್ಶನ ಪಡೆದರು.

ಪತ್ನಿ ಅನಿತಾ ಕುಮಾರಸ್ವಾಮಿ ಅವರ ಜೊತೆ ನಂಜನಗೂಡು ದೇವಾಲಯಕ್ಕೆ ಭೇಟಿ ನೀಡಿದ ಹೆಚ್.ಡಿ ಕುಮಾರಸ್ವಾಮಿ ನಂಜುಂಡೇಶ್ವರನಿಗೆ ಹೆಚ್​ಡಿ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಂಜನಗೂಡಿನ ಬಳಿ ಚಾಮುಂಡಿಬೆಟ್ಟಕ್ಕೂ ಹೆಚ್.ಡಿಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲಿದ್ದಾರೆ.ನಂಜನಗೂಡಿಗೆ ಕುಟುಂಬ ಸಮೇತ ಭೇಟಿ ನೀಡಿ ನಂಜುಂಡೇಶ್ವರನ ದರ್ಶನ ಪಡೆದ ಮಾಜಿ ಸಿಎ...

Key words: Former CM- H.D Kumaraswamy- visited-Nanjangudu-spacial pooja