ರೈತರ ಹೋರಾಟಕ್ಕೆ ಸಾಹಿತಿಗಳು, ಕಲಾವಿದರು, ನಟ,ನಟಿಯರು ಬೆಂಬಲಿಸುವಂತೆ ಮನವಿ ಮಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ…

ಬೆಂಗಳೂರು,ಫೆಬ್ರವರಿ,4,2021(www.justkannada.in): ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ  ಸಾಹಿತಿಗಳು, ಕಲಾವಿದರು, ನಟ,ನಟಿಯರು ಬೆಂಬಲಿಸುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.Former CM -Siddaramaiah - appealed - farmers - fight – artists- actor- actresses

ಈ ಕುರಿತು ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ,  ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು, ವಿಶೇಷವಾಗಿ ಸಿನಿಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರಿಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಈ ಸಂಬಂಧ ಇಂದು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿರುವ ಅವರು, ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ

Rastrapitha-Mahatma Gandhi- Remembrance- Former CM- Siddaramaiah
siddaramaih#profile..

ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು, ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು.‌ ನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ..? ಎಂದು ಸಿದ್ಧರಾಮಯ್ಯ ರೈತರ ಹೋರಾಟಕ್ಕೆ ಬೆಂಬಲಿಸುವಂತೆ ಕರೆ ನೀಡಿದ್ದಾರೆ.

Key words: Former CM -Siddaramaiah – appealed – farmers – fight – artists- actor- actresses