Thursday, September 17, 2026

BDA Apartments

ಮುಕ್ತ ಮತ್ತು ಪಾರದರ್ಶಕ ಚುನಾವಣೆ ನಡೆಯುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಮಾಜಿ ...
Home Front Page ಮುಕ್ತ ಮತ್ತು ಪಾರದರ್ಶಕ ಚುನಾವಣೆ ನಡೆಯುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ.

ಮುಕ್ತ ಮತ್ತು ಪಾರದರ್ಶಕ ಚುನಾವಣೆ ನಡೆಯುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ.

ಬೆಂಗಳೂರು,ನವೆಂಬರ್,23,2022(www.justkannada.in): ಬೆಂಗಳೂರಿನಲ್ಲಿ ನಡೆದ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಕ್ತ ಮತ್ತು ಪಾರದರ್ಶಕ ಚುನಾವಣೆ ನಡೆಯುವ ಬಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಿದ್ಧರಾಮಯ್ಯ, ಬಿಜೆಪಿಯವರು ಈ ರೀತಿ ಮಾಡುವುದನ್ನ ನೋಡಿದರೇ ಪಾರದರ್ಶಕ ಚುನಾವಣೆ ಸಾಧ್ಯವಾ..?  ಎಂಬ ಆಂತಕ ಶುರುವಾಗಿದೆ.  ಪ್ರಕರಣ ಗಂಭೀರವಾಗಿದ್ದರೂ ಸಿಎಂ  ಬಸವರಾಜ ಬೊಮ್ಮಾಯಿ ಲಘುವಾಗಿ ಮಾತನಾಡುತ್ತಾರೆ.  ಮಾತೆತ್ತಿದ್ದರೇ ನಿಮ್ಮ ಅವಧಿಯಲ್ಲಿ ಆಗಿರಲಿಲ್ವಾ ಅಂತಾರೆ.  ಬಿಜೆಪಿಯವರಿಗೆ ಅಂಟು ರೋಗ ಬಂದಿದೆ ಎಂದು ಕಿಡಿಕಾರಿದರು.ಮುಕ್ತ ಮತ್ತು ಪಾರದರ್ಶಕ ಚುನಾವಣೆ ನಡೆಯುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಮಾಜಿ ...

Key words: Former CM- Siddaramaiah – concern – free – transparent- elections.