ಸಿ.ಎಂ.ಇಬ್ರಾಹಿಂ ರಾಜೀನಾಮೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು…

ನವದೆಹಲಿ, ಮಾರ್ಚ್ 13, 2022 (www.justkannada.in): ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಪತ್ರ ನನಗೆ ತಲುಪಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಪತ್ರ ನನಗೆ ತಲುಪಿಲ್ಲ. ಪತ್ರ ಬಂದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು.

ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಪತ್ರ ನನಗೆ ತಲುಪಿಲ್ಲ. ಅದು ತಲುಪಿದ ಕೂಡಲೇ ಪ್ರತಿಕ್ರಿಯೆ ನೀಡುತ್ತೇನೆ ಎಂದಷ್ಟೇ ಹೇಳಿಕೆ ನೀಡಿದ್ದಾರೆ.

Former CM Siddaramaiah has spoken about the resignation of CM Ibrahim …