Saturday, September 26, 2026

BDA Apartments

Home Front Page ಬೆಂಗಳೂರಿನಲ್ಲಿ ಮಳೆಹಾನಿ ಪ್ರದೇಶಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ, ಪರಿಶೀಲನೆ.

ಬೆಂಗಳೂರಿನಲ್ಲಿ ಮಳೆಹಾನಿ ಪ್ರದೇಶಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ, ಪರಿಶೀಲನೆ.

ಬೆಂಗಳೂರು,ಸೆಪ್ಟಂಬರ್,8,2022(www.justkannada.in):  ರಾಜ್ಯ ರಾಜಧಾನಿ ಬೆಂಗಳೂರು ಮಳೆಯ ಹೊಡೆತಕ್ಕೆ ಸಿಲುಕಿ ನಲುಗಿದ್ದು , ನಿರಂತರ ಸುರಿದ ಧಾರಾಕಾರ ಮಳೆಯಿಂದಾಗಿ ವಿವಿಧ ಬಡಾವಣೆಗಳು ಜಲಾವೃತಗೊಂಡು ಜನರು ತತ್ತರಿಸಿದ್ದಾರೆ.

ಈ ನಡುವೆ ಇಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಸಿಟಿ ರೌಂಡ್ಸ್ ಹಾಕುತ್ತಿದ್ದು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಪ್ಸಿಲಾನ್ ಲೇ ಔಟ್ ನಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಮಳೆ ಹಾನಿ ವೀಕ್ಷಣೆ ಮಾಡಿದ್ದಾರೆ. ಎಪ್ಸಿಲಾನ್ ಲೇಔಟ್ ನಲ್ಲಿ 4 ರಿಂದ 5 ಅಡಿಗಳಷ್ಟು ನೀರು ನಿಂತಿದ್ದು,  ಬೋಟ್ ಮೂಲಕ ಸಿದ್ಧರಾಮಯ್ಯ ತೆರಳಿ ಪರಿಶೀಲನೆ ನಡೆಸಿದರು.ಬೆಂಗಳೂರಿನಲ್ಲಿ ಮಳೆಹಾನಿ ಪ್ರದೇಶಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ rain bangal...

ಬೆಂಗಳೂರಿನಲ್ಲಿಇನ್ನೂ ನಾಲ್ಕು ದಿನಗಳ ಕಾಲ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು,  ಹವಮಾನ ಇಲಾಖೆ 18 ಜಿಲ್ಲೆಗಳಲ್ಲಿ ಮಳೆ ಅಲರ್ಟ್ ಘೋಷಿಸಿದೆ.

Key words: Former CM –Siddaramaiah-visits- rain -damaged -area -Bengaluru