ನಾಳೆ ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ರದ್ದು…!

ಬೆಂಗಳೂರು,ಫೆಬ್ರವರಿ,28,2021(www.justkannada.in) : ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ನಾಳೆ ಮೈಸೂರು ಪ್ರವಾಸ ನಿಗದಿಯಾಗಿತ್ತು. ಆದರೆ, ಅನಿವಾರ್ಯ ಕಾರಣಗಳಿಂದ ಪ್ರವಾಸ ರದ್ದುಗೊಳಿಸಿದ್ದಾರೆ ಎಂದು ತಿಳಿಸಲಾಗಿದೆ.

 

 Former CM,Siddaramaiah,cancels,Mysore,tour,tomorrow
siddaramaih#profile..

ನಾಳೆ ಶಾಸಕ ತನ್ವೀರ್ ಸೇಠ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ಮಾಡುವ ಹಿನ್ನೆಲೆ ಬೆಂಗಳೂರಿಗೆ ತೆರಳುತ್ತಿದ್ದಾರೆ.

key words : Former CM-Siddaramaiah-cancels-Mysore-tour-tomorrow